ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಸಂತಾಪ

 ಬೈಲಹೊಂಗಲ: ಮಾಜಿ ಪ್ರಧಾನಮಂತ್ರಿ ದೇವೇಗೌಡರ ಪತ್ನಿ, ಮಾಜಿ ಮುಖ್ಯಮಂತ್ರಿ


ಎಚ್.ಡಿ.ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಅವರ ನಿಧನಕ್ಕೆ ಜೆಡಿಎಸ್‌ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ಬೈಲಹೊಂಗಲ ತಾಲೂಕು ಅಧ್ಯಕ್ಷ ಸುಭಾಸ ಬಾಗೇವಾಡಿ, ಚನ್ನಮ್ಮನ ಕಿತ್ತೂರು ತಾಲೂಕಾಧ್ಯಕ್ಷ ಎಂ.ವೈ.ಸೋಮಣ್ಣವರ, ಯುವ ಘಟಕದ ಜಿಲ್ಲಾಧ್ಯಕ್ಷ ಸುನೀಲ ವರ್ಣೇಕರ, ಜಿಲ್ಲಾ ಉಪಾಧ್ಯಕ್ಷ ರಾಮು ರಜಪೂತ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದು, ಅವರ ನಿಧನದಿಂದ ನಾಡಿಗೆ ತುಂಬಲಾರದ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

Comments

Popular posts from this blog

ಕನಸಿಗೆ ಬಡತನದ ತಡೆಯಿಲ್ಲ: ಕಠಿಣ ಪರಿಶ್ರಮದಿಂದ ವೈದ್ಯಕೀಯ ಸೀಟ್ ಪಡೆದ ವಿಜಯ್ ಕರಿಕಟ್ಟಿ

ಶ್ರೀ ಸುನೀಲ ವಣೇಕರ್ ಸಹಾಯ ಹಸ್ತ: ಬೈಲಹೊಂಗಲದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಕೋರ್ಸ್ ಜೊತೆಗೆ ಆಕರ್ಷಕ ಬಹುಮಾನಗಳು!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಬದುಕುಳಿವಿಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ, ಶ್ರೀ ಸುನಿಲ್ ವರ್ಣೇಕರ್ ಭಾಗಿ