ಕುಟುಂಬಕ್ಕೆ ಸಾಂತ್ವನ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಅಗಲಿದ ಚೇತನಕ್ಕೆ ಸಂತಾಪ ಸೂಚನೆ.
*ಬೆಳಗಾವಿ ( k. L. E ) ಸೊಸೈಟಿಯ ಮಾಜಿ ಕಾರ್ಯಾಧ್ಯಕ್ಷರು ಮಾಜಿ( M. P ) ರಾಜ್ಯಸಭಾ ಸದಸ್ಯರಾದ ಶ್ರೀ ಪ್ರಭಾಕರ್ ಕೋರೆ ಅವರು ಜಾತ್ಯಾತೀತ ಜನತಾದಳ ಪಕ್ಷದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ಶಂಕರ ಭ ಮಾಡಲಗಿ ಅವರು ಗುರವರದಂದು ಬೆಂಗಳೂರು ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಶ್ರೀ H. D.ದೇವೇಗೌಡರು ಅವರು ಧರ್ಮ ಪತ್ನಿಯವರಾದ ಶ್ರೀಮತಿ ಚೆನ್ನಮ್ಮಜಿ ದೇವೇಗೌಡರು ಅವರ ಅಗಲಿಕೆಯ ವಿಷಯವನ್ನು ತಿಳಿದು ಮಾಜಿ ಪ್ರಧಾನಿಗಳಾದ ಶ್ರೀ H.D. ದೇವೇಗೌಡರವರಿಗೆ ಮತ್ತು ಯುವ ಜನತಾದಳ ಜಾತ್ಯಾತೀತ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ ಕುಮಾರಸ್ವಾಮಿ ಅವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ಸಂತಾಪವನ್ನು ಸಲ್ಲಿಸಿದರು*
*ಆ ದೇವರು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಆ ಭಗವಂತನು ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದರು

Comments
Post a Comment