ರೈತರ ಜಮೀನು ಒತ್ತುವರಿ ಖಂಡಿಸಿ ಜೆಡಿಎಸ್‌ ಬೃಹತ್‌ ಪಾದಯಾತ್ರೆ: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

 *ದಿನಾಂಕ 10-8-2026 ವಾರ ಸೋಮವಾರ* 

*ಇಂದು ಬೆಂಗಳೂರಿನಲ್ಲಿ ಯುವ ಜನತಾದಳದ ಜಾತ್ಯತೀತ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಮನಗರ ಜಿಲ್ಲೆಯ ಬಿಡದಿ ಮತಕ್ಷೇತ್ರದಲ್ಲಿ ರೈತರ ಜಮೀನುಗಳನ್ನು ಸರ್ಕಾರ ಕಬಳಿಸುತ್ತಿರುವ ಖಂಡಿಸಿ ಸರ್ಕಾರದ ವಿರುದ್ಧ ಬೈರಮಂಗಲದಿಂದ ಬೆಂಗಳೂರು ಫ್ರೀಡಂ ಪಾರ್ಕ್ ದವರೆಗೆ ಬೃಹತ್ ಪ್ರತಿಭಟನಾ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಈ ಎರಡನೆಯ ದಿನದ ಪ್ರತಿಭಟನೆಯಲ್ಲಿ ಜಾತ್ಯಾತೀತ ಜನತಾದಳ ಪಕ್ಷದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ಶಂಕರ ಭ ಮಾಡಲಗಿ ಯವರು ಬೆಳಗಾವಿ ಜಿಲ್ಲೆಯ ಪರವಾಗಿ ಭಾಗಿಯಾದ ಕ್ಷಣ* 


 *ಈ ಸಂದರ್ಭದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಲೋಕಸಭಾ ಸದಸ್ಯರು ಮತ್ತು ಮಾಜಿ ಸಚಿವರು ಮಾಜಿ ಶಾಸಕರು ಮಾಜಿ ವಿಧಾನ ಪರಿಷತ್ತಿನ ಸದಸ್ಯರು ಹಾಜರಿದ್ದರು*


Comments

Popular posts from this blog

ಕನಸಿಗೆ ಬಡತನದ ತಡೆಯಿಲ್ಲ: ಕಠಿಣ ಪರಿಶ್ರಮದಿಂದ ವೈದ್ಯಕೀಯ ಸೀಟ್ ಪಡೆದ ವಿಜಯ್ ಕರಿಕಟ್ಟಿ

ಶ್ರೀ ಸುನೀಲ ವಣೇಕರ್ ಸಹಾಯ ಹಸ್ತ: ಬೈಲಹೊಂಗಲದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಕೋರ್ಸ್ ಜೊತೆಗೆ ಆಕರ್ಷಕ ಬಹುಮಾನಗಳು!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಬದುಕುಳಿವಿಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ, ಶ್ರೀ ಸುನಿಲ್ ವರ್ಣೇಕರ್ ಭಾಗಿ